ಬ್ಯಾನರ್ ಗಲಾಟೆ : ಶಾಸಕ ಭರತ್ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್
ಬ್ಯಾನರ್ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ […]
ಬ್ಯಾನರ್ ಗಲಾಟೆ : ಶಾಸಕ ಭರತ್ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್ Read More »










