ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು : ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ವ್ಯಕ್ತಿಯೋರ್ವರ ಮೇಲೆ ಫೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳವಾರ ಬೆಳಿಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ಮನೆಯಿಂದ ಪುತ್ತೂರಿನ ಕಾಲೇಜಿಗೆ ಬರುತ್ತಿರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸದರಿ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಬಂದಿದ್ದಾರೆ. ಬಳಿಕ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ. ಉಪನ್ಯಾಸಕಿಯವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ […]
ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »









