ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ
ಪುತ್ತೂರು: ದೌರ್ಜನ್ಯಕ್ಕೆ ಒಳಗಾದ ಯುವಕರ ಫೊಟೋ ನೋಡಿ ಎದೆ ಝಲ್ಲೆನಿಸಿತು. ಪೊಲೀಸರ ಕೃತ್ಯ ಅಮಾನುಷ. ಇಂತಹ ಪರಿಸ್ಥಿತಿ ಬೇರಾರಿಗೂ ಬರಬಾರದು ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪೊಲೀಸ್ ರಿಂದ ದೌರ್ಜನ್ಯಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಕ್ರವರ್ತಿ ಸೂಲಿಬೆಲೆಯವರು ಪುತ್ತೂರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ, ಮಾತನಾಡಿದರು. ತೇಜೋವಧೆ, ಅವಮಾನ ಮಾಡುವುದನ್ನು ನಾವು ಸಹಿಸಿಕೊಳ್ಳಬೇಕಾದ ಸಂದರ್ಭಗಳು ಜೀವನದಲ್ಲಿ ಬರುತ್ತವೆ. ಅದರಲ್ಲೂ ಪಕ್ಷಕ್ಕೆ ಸೋಲಾದಾಗ ಇಂತಹ ಘಟನೆಗಳು ಸಹಜ. ಹಾಗೆಂದು ನೋವುಂಟಾದವರು ಎಲ್ಲರೂ ನರೇಂದ್ರ ಮೋದಿಯನ್ನು ನೋಡಬೇಕು. ಅವರಷ್ಟು […]
ಪೊಲೀಸರ ಕೃತ್ಯ ಅಮಾನುಷ : ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಚಕ್ರವರ್ತಿ ಸೂಲಿಬೆಲೆ Read More »









