ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ
ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ […]
ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »









