ಕರ್ನಾಟಕದ ಕರಾವಳಿಯಿಂದ ಉಗ್ರರಿಗೆ ಕೋಟಿಗಟ್ಟಲೆ ಹಣ ರವಾನೆ
ಮಂಗಳೂರು : ಬಂಟ್ವಾಳದ ನಂದವಾರದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ ಸೆರೆ ಹಿಡಿದಿರುವ ಮೂವರು ಬಿಹಾರದ ಉಗ್ರರಿಗಾಗಿ ಸುಮಾರು 25 ಕೋ. ರೂ. ರವಾನಿಸಿರುವ ಲೆಕ್ಕ ಸಿಕ್ಕಿದೆ. ನಂದಾವರ, ಪುತ್ತೂರು ಮತ್ತು ಕೇರಳದ ಮಂಜೇಶ್ವರದಿಂದ ಎನ್‌ಐಎ ಐವರನ್ನು ಬಂಧಿಸಿದ್ದು, ಇವರೆಲ್ಲ ನಿಷೇಧಿತ ಪಿಎಫ್‌ಐ ಕಾರ್ಯಕರ್ತರಾಗಿದ್ದರು.ವಿಧ್ವಂಸಕ ಕೃತ್ಯ ಎಸಗಿರುವ ಸಂಚಿನಲ್ಲಿ ಸಕ್ರಿಯವಾಗಿ ಭಾಗಿಯಾದ ಆರೋಪ ಅವರ ಮೇಲಿದೆ. ಕರಾವಳಿಯಿಂದ ಬರೀ ಒಂದು ಕೃತ್ಯಕ್ಕೆ ಸುಮಾರು 25 ಕೋ. ರೂ. ರವಾನೆಯಾಗಿರುವುದನ್ನು ಎನ್‌ಐಎ ಪತ್ತೆ ಹಚ್ಚಿದೆ.ಕರಾವಳಿಯಲ್ಲಿ ಉಗ್ರರಿಗೆ ಹಣಕಾಸಿನ ನೆರವು ಒದಗಿಸುವ […]
ಕರ್ನಾಟಕದ ಕರಾವಳಿಯಿಂದ ಉಗ್ರರಿಗೆ ಕೋಟಿಗಟ್ಟಲೆ ಹಣ ರವಾನೆ Read More »










