ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ಕಾರಣ ಎಂದು ಕುಟುಂಬಸ್ಥರ ಆರೋಪ
ಮಧುರೈ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆಗಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದಲಿತ ಯುವಕನೊಬ್ಬ ಮೃತಪಟ್ಟಿದ್ದು, ಪೊಲೀಸರ ಚಿತ್ರಹಿಂಸೆಯಿಂದ ಈ ಘಟನೆ ನಡೆದಿದೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತನನ್ನು ಆಕಾಶ್ (26) ಎಂದು ಗುರುತಿಸಲಾಗಿದೆ. ಶಿವಗಂಗಾದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಆಕಾಶ್ ತಂದೆ ಮಾತನಾಡಿದ್ದು, ಸ್ನೇಹಿತರ ನಡುವೆ ಜಗಳ ನಡೆದಿದ್ದು, ಈ ಪ್ರಕರಣದಲ್ಲಿ ಆಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ವಶಕ್ಕೆ ಪಡೆದಿದ್ದ ನನ್ನ ಪುತ್ರನನ್ನು ಪೊಲೀಸರು ಠಾಣೆಗೆ […]
ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ಕಾರಣ ಎಂದು ಕುಟುಂಬಸ್ಥರ ಆರೋಪ Read More »










