ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ
ಮಂಗಳೂರು : ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ಬರೋಬ್ಬರಿ 85,68,387 ರೂ. ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ, ಪ್ರಸ್ತುತ ನಿರುದ್ಯೋಗಿಯಾಗಿರುವ ವ್ಯಕ್ತಿ ಮೋಸ ಹೋಗಿದ್ದಾರೆ. ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಷೇರು ಮಾರುಕಟ್ಟೆ ಆನ್‌ಲೈನ್ ಟ್ರೇಡಿಂಗ್ ಕ್ಲಾಸ್‌ಗೆ ಲಿಂಕ್ ಮೂಲಕ ಸೇರ್ಪಡೆಗೊಂಡೆ. ಅ.31ರಂದು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ತನ್ನ ಮೊಬೈಲ್ ನಂಬರ್ ಸೇರ್ಪಡೆಯಾಗಿದೆ. ಬಳಿಕ ಗ್ರೂಪ್‌ನಲ್ಲಿದ್ದ ಕಾವ್ಯ ಎಂಬಾಕೆ ಅಸಿಸ್ಟೆಂಟ್ ಆಗಿ […]
ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ Read More »










