ಟ್ರಂಪ್ ಪುತ್ರಿಯ ಹತ್ಯೆಗೆ ಸಂಚು : ಇರಾನ್‌ನ ಉಗ್ರ ಸೆರೆ
ಇರಾನ್ ಕಮಾಂಡರ್ ಖಾಸೆಮ್ ಸುಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಲು ಹೊಂಚು ಹಾಕಿದ್ದ ಉಗ್ರ ವಾಷಿಂಗ್ಟನ್: ಇರಾನ್‌ನ ಪ್ರಭಾವಿ ಕಮಾಂಡರ್ ಖಾಸೆಮ್ ಸುಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಅವರನ್ನು ಹತ್ಯೆ ಮಾಡಲು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನಿಂದ ತರಬೇತಿ ಪಡೆದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. ಈ ಹತ್ಯಾ ಸಂಚಿಗೆ ಸಂಬಂಧಿಸಿದಂತೆ ಮೊಹಮ್ಮದ್ ಬಾಕರ್ ಸಾದ್ ದಾವೂದ್ ಅಲ್-ಸಾದಿ (32) ಎಂಬ ಶಂಕಿತ ಉಗ್ರನನ್ನು ಇತ್ತೀಚೆಗೆ ಬಂಧಿಸಲಾಗಿದ್ದು, […]
ಟ್ರಂಪ್ ಪುತ್ರಿಯ ಹತ್ಯೆಗೆ ಸಂಚು : ಇರಾನ್‌ನ ಉಗ್ರ ಸೆರೆ Read More »









