ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ
ಸುಳ್ಯ: ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಯದ ದೇವಚಳ್ಳ ಗ್ರಾಮದ ಮುಂಡೋಡಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ.ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ […]
ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ Read More »










