ಆನ್‌ಲೈನ್ ಟಾಸ್ಕ್ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ
ಪಾರ್ಟ್ ಟೈಮ್ ಜಾಬ್ ನೆಪದಲ್ಲಿ ವಂಚಿಸಿದ ಸೈಬರ್ ಚೋರರು ಉಡುಪಿ: ಆನ್‌ಲೈನ್ ಟಾಸ್ಕ್ ನಂಬಿ ಮಹಿಳೆಯೊಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡ ಘಟನೆ ಉಡುಪಿಯ ಉದ್ಯಾವರ ಸಮೀಪ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬ ಮಹಿಳೆ ನ.29ರಂದು ಫೇಸ್‌ಬುಕ್‌ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತು ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ […]
ಆನ್‌ಲೈನ್ ಟಾಸ್ಕ್ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »










