ಅಂತಾರಾಜ್ಯ ಡ್ರಗ್ಸ್ ಮಾರಾಟಗಾರರ ಬಂಧನ
ಮಂಗಳೂರು: ಅಂತರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಮಂಗಳೂರು ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 22 ಕೆ.ಜಿ. 250 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಖಚಿತ ಮಾಹಿತಿಯನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿರುವುದಾಗಿದೆ. ಆರೋಪಿಗಷನ್ನು ಕರಣ್ ಬಾಬು ರಾಮ್ ಜಾದವ್, ಸಮೀರ್ ಶಾ, MH ಮಯ್ಯದಿ, ಇಬ್ರಾಹಿಂ ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳ […]
ಅಂತಾರಾಜ್ಯ ಡ್ರಗ್ಸ್ ಮಾರಾಟಗಾರರ ಬಂಧನ Read More »










