ಮದುವೆಯಾಗುವುದಾಗಿ ಹೇಳಿದ್ದಕ್ಕೆ ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ
ಪುತ್ತೂರು: ಇಡೀ ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಲವ್, ಸೆಕ್ಸ್, ಮಗು ಕೊಟ್ಟು ಮದುವೆಯಾಗದೆ ಯುವತಿಗೆ ವಂಚಿಸಿದ ಆರೋಪಿ ಕೃಷ್ಣ ಜೆ. ರಾವ್ ಮದುವೆಗೆ ಒಪ್ಪಿದ್ದಾನೆ ಎಂಬ ಕಾರಣಕ್ಕೆ ಆ ಮಗುವಿನ ನಾಮಕರಣ ಕಾರ್ಯಕ್ರಮವನ್ನು ಫೆ. 7 ಕ್ಕೆ ಮುಂದೂಡಿರುವುದಾಗಿ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಜ. 24 ಕ್ಕೆ ನಾಮಕರಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಅವರಾಗಿಯೇ ಮದುವೆಯಾಗುವುದಾಗಿ ಹೇಳಿ ಈಗ ಮುಂದೆ ಬಂದಿದ್ದಾರೆ. ಜ. 31 ರ ಒಳಗಾಗಿ ಕೃಷ್ಣ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂದು ಪ್ರತಿಭಾ ಹೇಳಿದ್ದಾರೆ. ಸಂತ್ರಸ್ತೆಯ ತಾಯಿಗೆ […]
ಮದುವೆಯಾಗುವುದಾಗಿ ಹೇಳಿದ್ದಕ್ಕೆ ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ Read More »










