ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ
ಟೋಕನ್ ವಿಚಾರದಲ್ಲಿ ಜಗಳವಾಡಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪುತ್ತೂರು : ನಗರದ ದರ್ಬೆಯ ಇಎನ್‌ಟಿ ಕ್ಲಿನಿಕ್‌ನಲ್ಲಿ ಶನಿವಾರ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಅಋೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿರುವ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಹಲ್ಲೆಗೊಳಗಾದವರು ಶನಿವಾರ ಬೆಳಗ್ಗೆ 6.30ರ ವೇಳೆ ಬಂದ ಇಬ್ರಾಹೀಂ ತಮ್ಮ ಪರಿಚಯಸ್ಥರಿಗೆ ಆದ್ಯತೆ ನೀಡುವಂತೆ […]
ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ Read More »










