ಸೂರ್ಯಕುಮಾರ್ ಯಾದವ್ ಜೊತೆ ಡೇಟಿಂಗ್ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ
ಹಲವಾರು ಕ್ರಿಕೆಟರ್‌ಗಳು ನನ್ನ ಹಿಂದೆ ಬಿದ್ದಿದ್ದರು ಎಂದು ಬಡಾಯಿ ಕೊಚ್ಚಿದ್ದ ನಟಿ ಮುಂಬೈ: ಟಿ20 ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ವಿರುದ್ಧ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಖುಷಿ ಮುಖರ್ಜಿಗೆ ಬಿಗ್ ಶಾಕ್ ಎದುರಾಗಿದ್ದು, ಆಕೆಯ ವಿರುದ್ಧ ಇದೀಗ 100 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿಂದೆ ಖುಷಿ ಮುಖರ್ಜಿ ನನ್ನ ಹಿಂದೆ ಹಲವಾರು ಕ್ರಿಕೆಟರ್‌ಗಳು ಬಿದ್ದಿದ್ದರು. ಇದರಲ್ಲಿ ಕ್ಯಾಪ್ಟನ್ ಸೂರ್ಯಕುಮಾರ್ ನನ್ನ ಜೊತೆ ಸಾಕಷ್ಟು ಮೆಸೇಜ್ ವಿನಿಮಯ ಮಾಡಿದ್ದರು […]










