ಮತ್ತೆ ಶುರುವಾದ ಬುರುಡೆ ಪ್ರಕರಣದ ತನಿಖೆ : ಎಫ್‌ಎಸ್‌ಎಲ್ ತಂಡದಿಂದ ಪರಿಶೀಲನೆ
ಬುರುಡೆ ತೆಗೆದ ಸ್ಥಳದಲ್ಲಿ ಘಟನೆಯನ್ನು ಮರಸೃಷ್ಟಿಸಿ ತನಿಖೆ ಮಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. ಮೂವರು ಅಧಿಕಾರಿಗಳನ್ನೊಳಗೊಂಡ ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ ಗುರುವಾರ ಬೆಂಗಳೂರಿನಿಂದ ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. 4 […]
ಮತ್ತೆ ಶುರುವಾದ ಬುರುಡೆ ಪ್ರಕರಣದ ತನಿಖೆ : ಎಫ್‌ಎಸ್‌ಎಲ್ ತಂಡದಿಂದ ಪರಿಶೀಲನೆ Read More »










