ಅಪರಾಧ

ಲಕ್ಷಾಂತರ ನಗದು, ಚಿನ್ನಾಭರಣ ಕಳವು | ಇಬ್ಬರು ಆರೋಪಿಗಳ ಬಂಧನ

ಕಡಬ: ಮನೆಯೊಂದರಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾದತ್ ಆಲಿ ಫರಂಗಿಪೇಟೆ (30) ಮತ್ತು ಹಮೀದ್ ವಳಚ್ಚಿಲ್ (31) ಬಂಧಿತ ಆರೋಪಿಗಳು ಆರೋಪಿಗಳು ಮಾ.11 ರಂದು ರಾಮಕುಂಜದ ನೆಬಿಸಾ ಎಂಬವರ ಮನೆಯ ಬಾಗಿಲು ಮುರಿದು ಕೊಠಡಿಯಲ್ಲಿದ್ದ ಕಪಾಟಿನಿಂದ 1.08 ಲಕ್ಷ ರೂ. ನಗದು, 13 ಪವನ್ ಚಿನ್ನಾಭರಣ ಕಳವು ಮಾಡಿದ್ದರು. ಒಟ್ಟು 5.20 ಲಕ್ಷ ರೂ. ಆಗಿತ್ತು. ಈ ಕುರಿತು ನೆಬಿಸಾ ಅವರು ಕಡಬ ಠಾಣೆಗೆ […]

ಲಕ್ಷಾಂತರ ನಗದು, ಚಿನ್ನಾಭರಣ ಕಳವು | ಇಬ್ಬರು ಆರೋಪಿಗಳ ಬಂಧನ Read More »

ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ಆದಾಯ ಮೀರಿದ ಸಂಪತ್ತು ಗಳಿಸಿರುವ ಮಾಹಿತಿಯಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 13 ಜಿಲ್ಲೆಗಳಲ್ಲಿ 60 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಮನೆ ಸೇರಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮುಂಜಾನೆಯೇ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಂಗನಾಥ್ ಅವರಿಗೆ ಸೇರಿದ ಸದಾಶಿವನಗರ ಹಾಗೂ ಯಲಹಂಕ ಮನೆ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು

ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ Read More »

ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ !

ಪುತ್ತೂರು: ಮಾಜಿ ಪವರ್ ಮ್ಯಾನ್ ಒಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಿಪಾಡಿ ರಸ್ತೆಯ ಕುಂದ್ರುಕೋಟೆ ಎಂಬಲ್ಲಿ ನಡೆದಿದೆ. ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ (55) ಎಂಬವರ ಮೃತದೇಹ ಪತ್ತೆಯಾದದ್ದು. ಗಣೇಶ್ ಪೂಜಾರಿ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಾ.25 ರಂದು ಸಂಜೆ ವೇಳೆ ಮನೆ ಸುತ್ತ ವಾಸನೆ ಬರುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ! Read More »

ಕೃಷಿಕ ಶಿವಣ್ಣ ಗೌಡ ಆತ್ಮಹತ್ಯೆ !

ಕಡಬ: ಕೃಷಿಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರಿನಲ್ಲಿ ನಡೆದಿದೆ. ಬುಡಲೂರು ನಿವಾಸಿ ಶಿವಣ್ಣ ಗೌಡ (61) ಆತ್ಮಹತ್ಯೆ ಮಾಡಿಕೊಂಡವರು. ಶಿವಣ್ಣ ಅವರು ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ ಸೇರಿದಂತೆ ಇನ್ನಿತರ ಸಹಕಾರಿ ಸಂಘದಿಂದ ಸಾಲ ಪಡೆದಿದ್ದು, ವಿಪರೀತ ಸಾಲ ಮಾಡಿ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರ ಪುತ್ರ ಹೇಮಂತ್ ಕಡಬ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃಷಿಕ ಶಿವಣ್ಣ ಗೌಡ ಆತ್ಮಹತ್ಯೆ ! Read More »

ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು

ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಾದವರು ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಸ್ಪೋಟದ ಪ್ರಧಾನ ಆರೋಪಿಗಳಾದ ಮಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಜತೆ ನಿರಂತದ ಸಂಪರ್ಕದಲ್ಲಿದ್ದು, ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಜತೆ ಶಂಕಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ

ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು Read More »

ಅಕ್ರಮ ಗೋವು ಸಾಗಾಟ | ಕಾರು ಬಿಟ್ಟು ಆರೋಪಿಗಳು ಪರಾರಿ

ಪುತ್ತೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರನ್ನು ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾದ ಘಟನೆ ಕಬಕ ಕಲ್ಲಂದಡ್ಕ ದಲ್ಲಿ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ಹೇಳಲಾಗಿದೆ. ಕಾರಿನಲ್ಲಿ ಎರಡು ದನ

ಅಕ್ರಮ ಗೋವು ಸಾಗಾಟ | ಕಾರು ಬಿಟ್ಟು ಆರೋಪಿಗಳು ಪರಾರಿ Read More »

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯೊಬ್ಬಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಈಸ್ವರಿ (45) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಫೆ.12 ರಂದು ಪುತ್ತೂರು ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್. (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದರು. ಈ ಕುರಿತು ರೇಷ್ಮಾ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ

ಪುತ್ತೂರು: ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು ಓರ್ವವನ್ನು ಬಂಧಿಸಿದ ಘಟನೆ ತಾಲೂಕಿನ ಇರ್ದೆ ಗ್ರಾಮದ ಮೇರ್ವೆಯಲ್ಲಿ ಶನಿವಾರ ನಡೆದಿದೆ. ಹುಕ್ರಪ್ಪ ಪೂಜಾರಿ ಬಂಧಿತ ಆರೋಪಿ. ಹುಕ್ರಪ್ಪ ಪೂಜಾರಿ ತನ್ನ ಮನೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ಮಧ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದದ್ದನ್ನು ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲಿದ್ದ ತಲಾ 90 ಎಂಎಲ್‍ ಮದ್ಯ ತುಂಬಿದ 49 ಸ್ಯಾಚೆಟ್‍ ಗಳು, 100 ರೂ. ನಗದು ವಶಪಡಿಸಿಕೊಂಡು ಆರೋಪಿಯನ್ನು

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ Read More »

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್

ರಷ್ಯಾದ ಮಾಸ್ಕೋದಲ್ಲಿ ರಾಕ್‍ ಮ್ಯೂಸಿಕ್ ನಡೆಯುವ ಸಂದರ್ಭ ನಡೆಸಿದ ಉಗ್ರರ ದಾಳಿಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು,  ರಷ್ಯಾದ ಜೊತೆ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಶುಕ್ರವಾರ ರಷ್ಯಾದ ಮಾಸ್ಕೋದ ಮಾಲ್ ಒಂದರದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಏಕಾಏಕಿ ಉಗ್ರರು ಭದ್ರತಾ ಸಿಬ್ಬಂದಿಗಳು ಕೊಂದು ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು, ಮಹಿಳೆಯರು ಎನ್ನದೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆ ಸುಮಾರು 70 ಕ್ಕೂ ಅಧಿಕ ಮಂದಿ ಹತರಾಗಿದ್ದು, 150 ಕ್ಕೂ ಅಧಿಕ ಮಂದಿ

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್ Read More »

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸಹಿತ ಇತರ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತುಮಕೂರಿನ ಕೆರೆಯೊಂದರ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಹಾಗೂ ಶಿರ್ಲಾಲು ಗ್ರಾಮದ ಸಿದ್ದಿಕ್ (34)

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ Read More »

error: Content is protected !!
Scroll to Top