ಅಪರಾಧ

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಮಾದಕವಸ್ತು ಪೂರೈಸುತ್ತಿದ್ದ ಜಾಲದ ಪ್ರಮುಖ ಸೂತ್ರಧಾರಿ ಮಹಿಳೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ವ್ಯವಸ್ಥಿತ ರೀತಿಯಲ್ಲಿ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್‌ ವಸ್ತು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ 4 ಕೆಜಿ ಎಂಡಿಎಂಎ ಜೊತೆ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದ್ದು, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ […]

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ Read More »

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ

ಬೃಹತ್‌ ಗಾತ್ರದ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ ಕಡಬ : ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ಜ.7ರಂದು ಬಂದ ಬೃಹತ್ ಗಾತ್ರದ ಚಿರತೆಯೊಂದು ಸಾಕುನಾಯಿಯನ್ನು ಹೊತ್ತೊಯ್ದಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ

ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಹಸುವೊಂದು ಹೊಟೇಲ್‌ಗೆ ನುಗ್ಗಿ ಅಲ್ಲಿದ್ದ ಆಹಾರಗಳನ್ನು ತಿಂದಿದ್ದು, ಆ ಹಸುವನ್ನು ಹೆದರಿಸಲು ಹೊಟೇಲ್ ಮಾಲೀಕ ಚಾಕು ಹಿಡಿದು ಹಸುವನ್ನು ಹೆದರಿಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಸುವಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾರಿಂದಲೂ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಆದರೆ ಪೊಲೀಸರೇ ಈ ವಿಚಾರದಲ್ಲಿ ಹಸುವಿಗೆ ಹಲ್ಲೆ ನಡೆಸಿದ ಹೊಟೇಲ್ ಮಾಲೀಕ ಮತ್ತು ಹಸುವಿನ ವಾರೀಸುದಾರರ ಮೇಲೆ ಕೇಸು ದಾಖಲು ಮಾಡಿರುವುದಾಗಿದೆ. ಹಸುವಿಗೆ ಗಾಯಗಳಾಗಿರುವ

ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು Read More »

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ

ದೈಹಿಕ, ಮಾನಸಿಕ ಹಿಂಸೆ ನೀಡಿದ ನಾಲ್ವರ ವಿರುದ್ಧ ಕೇಸ್‌ ಮಂಗಳೂರು : ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಭಾವಿಸಿ ನಾಲ್ವರು ವ್ಯಕ್ತಿಗಳು ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಹಲ್ಲೆ ಮಾಡಿದವರು ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ನಾಲ್ವರು

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ Read More »

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್‌ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ Read More »

ಗಡಿಭಾಗದಲ್ಲಿ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್‌ಗಳ ಹಾರಾಟ ಪತ್ತೆ

ಭಾರತಕ್ಕೆ ನುಗ್ಗಲು ಯತ್ನಿಸಿದ 5ಕ್ಕೂ ಅಧಿಕ ಡ್ರೋನ್‌ಗಳನ್ನು ಹೊಡೆದುರುಳಿಸಿದ ಸೇನೆ ನವದೆಹಲಿ: ಸಾವಿರಕ್ಕೂ ಹೆಚ್ಚು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧರಿದ್ದಾರೆ ಮತ್ತು ಭಾರತಕ್ಕೆ ನುಸುಳಲು ಅವಕಾಶ ನೀಡುವಂತೆ ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ ಹೇಳಿದ ಆಡಿಯೋ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್‌ಗಳ ಹಾರಾಟ

ಗಡಿಭಾಗದಲ್ಲಿ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್‌ಗಳ ಹಾರಾಟ ಪತ್ತೆ Read More »

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ

ತಲೆದಿಂಬಿನಿಂದ ಉಸಿರುಗಟ್ಟಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಪ್ರಕರಣ ಆಕಸ್ಮಿಕ ಸಾವು ಅಲ್ಲ ಬದಲಾಗಿ ಕೊಲೆ ಎಂಬುದು ಬಯಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಶರ್ಮಿಳಾ (34) ಕೊಲೆಯಾದ ಮಹಿಳೆ. ಅವರು ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ್ದರು. ಜನವರಿ 3ರ

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ Read More »

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ

ರಾಜಕೀಯ ಕಾರಣಗಳಿಗಾಗಿ ಭಾರಿ ವಿವಾದಕ್ಕೊಳಗಾಗಿದ್ದ ಪ್ರಕರಣ ಕಾರ್ಕಳ : ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಶೀಟ್‌ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಯಾನೆ ಮುನ್ನ(37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.3ರಂದು ಥೀಮ್‌ ಪಾರ್ಕ್‌ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ Read More »

ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್‌ ವಂಚಕರು

ಅಮೆರಿಕದಲ್ಲಿ ದುಡಿದು ಗಳೆಸಿದ್ದೆಲ್ಲವನ್ನು ಎರಡು ವಾರದಲ್ಲಿ ಕಳೆದುಕೊಂಡ ವೈದ್ಯ ದಂಪತಿ ನವದೆಹಲಿ : ಅನಿವಾಸಿ ಭಾರತೀಯ ವೃದ್ಧ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಸುಮಾರು 15 ಕೋ. ರೂ. ಲಪಟಾಯಿಸಿದ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಅಮೆರಿಕದಲ್ಲಿ ವೈದ್ಯರಾಗಿ ದುಡಿದು ಗಳಿಸಿದ್ದನ್ನೆಲ್ಲ ಈ ವೃದ್ಧ ವೈದ್ಯರು ಬರೀ ಎರಡು ವಾರದಲ್ಲಿ ಕಳೆದುಕೊಂಡಿದ್ದಾರೆ. ಡಾ.ಓಂ ತನೇಜಾ ಮತ್ತು ಡಾ.ಇಂದಿರಾ ತನೇಜಾ ಅವರನ್ನು ಸೈಬರ್‌ ವಂಚಕರು ಎರಡು ವಾರಕ್ಕೂ ಅಧಿಕ ಕಾಲ ಬೆದರಿಸಿ ಡಿಜಿಟಲ್‌

ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್‌ ವಂಚಕರು Read More »

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಬೆಳ್ತಂಗಡಿ : ಸರ್ಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿ ಜೊತೆ ಬೆಳ್ತಂಗಡಿ ಸಬ್‌ಇನ್ಸ್‌ಪೆಕ್ಟರ್ ಆನಂದ್ ಎಂ ರೌಂಡ್‌ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

error: Content is protected !!
Scroll to Top