ಡಾ. ಉಮರ್ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ
ಮಸೀದಿ ಬಳಿ 3 ತಾಸು ನಿಂತಿದ್ದ ಕಾರು, ಚಾಲಕನ ಮುಖ ಗೋಚರ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಬಳಸಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮೊದಲು ಸುಮಾರು ಮೂರು ಗಂಟೆ ಮಸೀದಿ ಬಳಿ ಪಾರ್ಕಿಂಗ್ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3.19ಕ್ಕೆ ಪ್ರವೇಶಿಸಿ ಸಂಜೆ 6.48ಕ್ಕೆ ನಿರ್ಗಮಿಸಿದೆ. ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6.52ಕ್ಕೆ ಸ್ಫೋಟಗೊಂಡಿದೆ. ಪಾರ್ಕಿಂಗ್ […]
ಡಾ. ಉಮರ್ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ Read More »










