ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್? : ಪುಣೆಯಲ್ಲಿ ಬಾಂಬ್ ಸ್ಫೋಟ ಆರೋಪಿಯ ಹತ್ಯೆ
ಬೈಕಿನಲ್ಲಿ ಬಂದು ಗುಂಡಿಕ್ಕಿ ಪಲಾಯನ ಮಾಡಿದ ಅಜ್ಞಾತ ದುಷ್ಕರ್ಮಿಗಳು ಪುಣೆ: 2012ರಲ್ಲಿ ಪುಣೆಯಲ್ಲಿ ಸಂಭವಿಸಿದ ಸ್ಫೋಟ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ವರದಿಯಾಗಿದೆ. 2012ರ ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 50 ವರ್ಷದ ಜಹಗೀರ್ದಾರ್ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ದ್ವಿಚಕ್ರ ವಾಹನದಲ್ಲಿ […]
ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್? : ಪುಣೆಯಲ್ಲಿ ಬಾಂಬ್ ಸ್ಫೋಟ ಆರೋಪಿಯ ಹತ್ಯೆ Read More »










