ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ
ಹೆಂಡತಿ, ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಕೃತ್ಯ ಮಂಗಳೂರು: ಪಾಂಡೇಶ್ವರ ಠಾಣೆಯ ಎಎಸ್‌ಐ ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿಯ ವ್ಯಾಸ ನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕಾಸರಗೋಡು ಜಿಲ್ಲೆಯ ಮುಳ್ಳೇರಿಯದವರಾದ ಹರಿಶ್ಚಂದ್ರ ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು. ಹಿಂದೆ […]
ಮಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ Read More »










