ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್ ಹಾಕಿದ ಕುಸುಮಾವತಿ
74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು […]
ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್ ಹಾಕಿದ ಕುಸುಮಾವತಿ Read More »









