ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ
ವರದಿಯ ಕೆಲವು ಭಾಗಗಳನ್ನು ಜಯಂತ್‌ಗೆ ನೀಡಿದ ನ್ಯಾಯಾಲಯ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20ರಂದು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸುಳ್ಳು ಸಾಕ್ಷಿ ವರದಿಯನ್ನು ಸೆಕ್ಷನ್ 215ರ ಅಡಿಯಲ್ಲಿ ಸಲ್ಲಿಸಿದ್ದರು. ಈ ವರದಿಯ ಬಗ್ಗೆ ಬೆಳ್ತಂಗಡಿ […]
ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ Read More »










