ರೌಡಿ ತುಕ್ಕ ನೌಫಾಲ್ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ
ಹತ್ಯೆಯಲ್ಲ ಎಂದು ದೃಢಪಡಿಸಿದ ಪೋಸ್ಟ್‌ಮಾರ್ಟಂ ವರದಿ; ರೈಲು ಡಿಕ್ಕಿಯಾಗಿರುವ ಸಾಧ್ಯತೆ ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಬಜಾಲ್ ಟೋಪಿ ನೌಫಾಲ್ ಅಲಿಯಾಸ್ ತುಕ್ಕ ನೌಫಾಲ್ (42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್‌ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಬಿದ್ದುಕೊಂಡಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು […]
ರೌಡಿ ತುಕ್ಕ ನೌಫಾಲ್ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ Read More »










