ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್ ವಶ
ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ […]
ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್ ವಶ Read More »










