ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ
ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್, […]
ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ Read More »










