ಅಲ್ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ
ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುತ್ತಿದ್ದ ಟೆಕ್ಕಿ ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಡ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ […]
ಅಲ್ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ Read More »









