ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ
ಮಡಂತ್ಯಾರು: ಬೆಳಗ್ಗೆ ಧನು ಪೂಜೆಗೆಂದು ಹೋದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಒಡಿಲ್ನಾಳ ಗ್ರಾಮದ ಸಂಭೋಳ್ಯದಲ್ಲಿ ನಡೆದಿದೆ. ಸುಮಂತ್ (16) ಎಂಬವನೇ ನಾಪತ್ತೆಯಾದ ವಿದ್ಯಾರ್ಥಿ. ಪ್ರತಿದಿನವೂ ಗೆಳೆಯರ ಜೊತೆಗೆ ಹೋಗುತ್ತಿದ್ದ ಬಾಲಕ ಇಂದು ಬಂದಿಲ್ಲ ಎನ್ನುವ ಮಾಹಿತಿ ಸ್ನೇಹಿತರಿಂದ ದೊರೆತಿದ್ದು, ಈ ವೇಳೆ ನಾಪತ್ತೆಯಾಗಿರುವ ವಿಚಾರ ತಿಳಿದಿದೆ. ತೋಟದ ಬದಿಯ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಚಿರತೆಗಳು ಓಡಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಬಾಲಕ ನಾಪತ್ತೆಗೆ ಸಂಬಂಧಿಸಿದ ಹಾಗೆ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ […]
ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ Read More »










