ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು
ಮಂಗಳೂರು: ಹಸುವೊಂದು ಹೊಟೇಲ್‌ಗೆ ನುಗ್ಗಿ ಅಲ್ಲಿದ್ದ ಆಹಾರಗಳನ್ನು ತಿಂದಿದ್ದು, ಆ ಹಸುವನ್ನು ಹೆದರಿಸಲು ಹೊಟೇಲ್ ಮಾಲೀಕ ಚಾಕು ಹಿಡಿದು ಹಸುವನ್ನು ಹೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಸುವಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾರಿಂದಲೂ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಆದರೆ ಪೊಲೀಸರೇ ಈ ವಿಚಾರದಲ್ಲಿ ಹಸುವಿಗೆ ಹಲ್ಲೆ ನಡೆಸಿದ ಹೊಟೇಲ್ ಮಾಲೀಕ ಮತ್ತು ಹಸುವಿನ ವಾರೀಸುದಾರರ ಮೇಲೆ ಕೇಸು ದಾಖಲು ಮಾಡಿರುವುದಾಗಿದೆ. ಹಸುವಿಗೆ ಗಾಯಗಳಾಗಿರುವ […]
ಚಾಕು ಹಿಡಿದು ಹಸುವನ್ನು ಬೆದರಿಸಿದ ಪ್ರಕರಣ: ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲು Read More »










