ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ
ಮನೆಯವರು ಮಲಗಿರುವಾಗಲೇ 20 ಲ.ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದ ಚಾಲಾಕಿಗಳು ಮಂಗಳೂರು: ನಗರದ ಲಾಲ್‌ಬಾಗ್‌ನ ಅಪಾರ್ಟ್ಮೆಂಟ್‌ವೊಂದರ ಮೂರು ಫ್ಲಾಟ್‌ಗಳಿಂದ ಮನೆಯವರು ಮಲಗಿರುವಾಗಲೇ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಭಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಸ್ಸಾಂನ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಎಂದು ಗುರುತಿಸಲಾಗಿದೆ. ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ […]
ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ Read More »










