ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್ ದಾಖಲು
ಅವಹೇಳನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಬಂಟ್ವಾಳ: ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಕೃತ್ಯಕ್ಕೆ ಬಿಜೆಪಿ ನಾಯಕರಿಂದ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಎಂಬವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ […]
ಫೇಸ್‌ಬುಕ್‌ನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ : ಬಂಟ್ವಾಳದಲ್ಲಿ ಕೇಸ್ ದಾಖಲು Read More »










