ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ
ರಾತ್ರಿ ರಥಯಾತ್ರೆ ನಡೆಯುತ್ತಿದ್ದಾಗ ಕಲ್ಲು ತೂರಿದ ಅನ್ಯಕೋಮಿನವರು ಬೆಂಗಳೂರು: ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದ್ದು, ಇಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೂವರಿಗೆ ಕಲ್ಲೇಟು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನು […]
ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ Read More »









