ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ
ಆರೋಪಿಗಳಿಂದ ಕಾರು ಸಹಿತ 26.5 ಲ.ರೂ. ಸೊತ್ತು ವಶ ಮಂಗಳೂರು: ನಗರದ ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ನಿವಾಸಿ ಅಬ್ದುಲ್ ರಮೀಝ್ (33) ಎಂದು ಗುರುತಿಸಲಾಗಿದೆ. ಅಕ್ಟೋಬರ್ 9ರಂದು ಹಾರೀಫ್ […]
ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ Read More »










