ಮಗು ಕರುಣಿಸಿದ ಪ್ರಕರಣ : ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು
ಮದುವೆಯಾಗುವ ಭರವಸೆ ಉಳಿಸಿಕೊಳ್ಳದ ಹಿನ್ನೆಲೆಯಲ್ಲಿ ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಲು ಯತ್ನ ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದ್ದು, ಈಗ ಕಾನೂನು ಹೋರಾಟದತ್ತ ಹೊರಳಿದೆ. ಈ ಕುರಿತು ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಕರ್ಮ ಸಮುದಾಯದ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಕೆ.ಪಿ.ನಂಜುಂಡಿ ಎಲ್ಲ ಸಂಧಾನಗಳು ವಿಫಲವಾಗಿರುವುದರಿಂದ ಈಗ ಕಾನೂನು ಹೋರಾಟವೊಂದೇ ಉಳಿದಿರುವ ದಾರಿ ಎಂದಿದ್ದಾರೆ. […]
ಮಗು ಕರುಣಿಸಿದ ಪ್ರಕರಣ : ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು Read More »










