ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ
ಬೆಂಗಳೂರು : ನಿಷೇಧಿತ ಪಿಎಫ್‌ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದಿಲ್ಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದಿಲ್ಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ.ಪಿಎಫ್‌ಐ ತರಬೇತಿ ಪಡೆದಿರುವ ಉಗ್ರ ಆಲಂ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಅವನ ವಿರುದ್ಧ ಲುಕ್‌ಔಟ್ […]
ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ Read More »