ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆಗೆಳ ಇ.ಡಿ. ದಾಳಿ
ಬೆಳ್ಳಂಬೆಳಗ್ಗೆ ಮಲಯಾಳಂ ಸೂಪರ್‌ಸ್ಟಾರ್‌ಗಳಿಗೆ ಇ.ಡಿ. ದಾಳಿಯ ಶಾಕ್ ತಿರುವನಂತಪುರ: ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳಾದ ಮಮ್ಮುಟ್ಟಿ, ಪೃಥ್ವಿರಾಜ್ ಸುಕುಮಾರನ್, ಮಮ್ಮುಟ್ಟಿಯವರ ಮಗ ನಟ ದುಲ್ಕರ್ ಸಲ್ಮಾನ್ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸಿನಿಮಾ ತಾರೆಯರು ಒಳಗೊಂಡಿರುವ ಸ್ಮಗ್ಲಿಂಗ್ ಪ್ರಕರಣ ಸದ್ದು ಮಾಡುತ್ತಿದೆ. ವಿದೇಶಗಳ ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂಬ ಗುಮಾನಿಯ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಕೆಲ ವಾರಗಳ ಹಿಂದಷ್ಟೆ ದುಲ್ಕರ್ ಸಲ್ಮಾನ್, […]
ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆಗೆಳ ಇ.ಡಿ. ದಾಳಿ Read More »










