ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಕೆಗೆ ಪೊಲೀಸರಿಂದ ಸಿದ್ಧತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್ ಬಂಧನದ ಬಳಿಕ ಪರಪ್ಪನ ಅಗ್ರಹಾರ ಸೇರಿದ್ದರು. ಆದರೆ ಅಲ್ಲಿ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎನ್ನುವ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಪರಪ್ಪನ ಅಗ್ರಹಾರದಲ್ಲಿ ಇತರ ಆರೋಪಿಗಳ ಜೊತೆ ಮೈದಾನದಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ ದರ್ಶನ್ ಫೋಟೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಲೀಗಲ್ ಸೆಲ್‌ನಲ್ಲಿ ಕಾನೂನು ಅಭಿಪ್ರಾಯ […]
ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಕೆಗೆ ಪೊಲೀಸರಿಂದ ಸಿದ್ಧತೆ Read More »










