ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್
ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿರುವ ತಿಮರೋಡಿ ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ. ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 26ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 29ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್‌ನ್ನು ತಿಮರೋಡಿ […]
ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್ Read More »










