ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ರೆಡಿ
ಇಂದು ನ್ಯಾಯಾಲಯಕ್ಕೆ ಸಲ್ಲಿಕೆ ; ತನಿಖೆ ನಿಲ್ಲಿಸಲು ಬುರುಡೆ ಗ್ಯಾಂಗ್‌ನಿಂದ ಶತ ಪ್ರಯತ್ನ ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್ ಸಿದ್ಧಪಡಿಸಿದೆ. ನಾಲ್ಕು ತಿಂಗಳ ಕಾಲ ತನಿಖೆ ನಡೆಸಿರುವ ಪೊಲೀಸರು ಎಲ್ಲ ಅಂಶಗಳನ್ನು ಎಲ್ಲ ಆಯಾಮದಿಂದ ಪರಿಶೀಲಿಸಿದ್ದಾರೆ. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ […]
ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್ ರೆಡಿ Read More »










