ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು
ಟ್ರಕ್‌ಗಳಲ್ಲಿ ಪಕ್ಕದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 […]
ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು Read More »










