ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ
ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ ಬೆಳ್ತಂಗಡಿ: ಎಸ್.ಐ.ಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ […]
ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ Read More »










