ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಸುರಿದು ವಿಕೃತಿ
ಕಣ್ಣು ಕಳೆದುಕೊಳ್ಳುವ ಅಪಾಯಕ್ಕೆ ಸಿಲುಕಿದ 8 ವಿದ್ಯಾರ್ಥಿಗಳು ಭುವನೇಶ್ವರ : ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಅಂಟು ಸುರಿದು ವಿಕೃತಿ ಮೆರೆದಿರುವ ಅಮಾನವೀಯ ಘಟನೆಯೊಂದು ಒಡಿಶಾ ರಾಜ್ಯದ ಕಂಧಮಾಲ್ ಎಂಬಲ್ಲಿ ಸಂಭವಿಸಿದೆ. ಮಲಗಿರುವಾಗ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಲಾಗಿದೆ. ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಫಿರಿಂಗಿಯಾ ಬ್ಲಾಕ್‌ನ ಸಲಗುಡದಲ್ಲಿರುವ ಸೇವಾಶ್ರಮ್ ಶಾಲೆಯ ಹಾಸ್ಟೆಲ್‌ನಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಕಣ್ಣು ತೆರೆಯಲು ಸಾಧ್ಯವಾಗಲಿಲ್ಲ. ಮೊದಲು ಅವರನ್ನು ಸಮೀಪದ […]
ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಸುರಿದು ವಿಕೃತಿ Read More »










