ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್
ಜ.26ರಂದು ದಿಲ್ಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಮಾಡಿದ್ದರು ಉಗ್ರರು ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಸೇರಿದಂತೆ ದೆಹಲಿಯಲ್ಲಿ ಬೃಹತ್ ಮಟ್ಟದ ಸ್ಫೋಟ ನಡೆಸುವುದು ಉಗ್ರರ ಸಂಚಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಕೆಂಪುಕೋಟೆ ಸಮೀಪ ನವೆಂಬರ್ 10ರಂದು ಕಾರಿನಲ್ಲಿದ್ದ್ ಬಾಂಬ್ ಸ್ಫೋಟ ಗೊಂಡು 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್ಐಎ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ದೆಹಲಿ ಸ್ಫೋಟ ಪ್ರಕರಣದಲ್ಲಿ […]
ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್ Read More »










