ಅಪರಾಧ

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ

ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟಿನ್‌ನಲ್ಲಿ ಅಕ್ರಮ ವ್ಯವಹಾರ ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಇದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್‌ಗೆ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ […]

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ Read More »

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ

ವಿಟ್ಲ: ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಅಕ್ಕಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ (47) ಅವರಿಗೆ ಮೇ 9ರಂದು ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ Read More »

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಂದಿದ್ದ ಹೆಂಡತಿ ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇಬ್ಬರಿಗೂ 14 ಲಕ್ಷ ರೂ. ದಂಡ ಹಾಗೂ ದೂರುದಾರರಿಗೆ ಪರಿಹಾರವಾಗಿ 5 ಲಕ್ಷ ರೂ. ನೀಡುವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ Read More »

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು

ಕಡಬ: ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್‌ ಒಂದರ ಎದುರು ರಸ್ತೆಯಲ್ಲಿ ನಿಂತಿದ್ದ ಗೋವನ್ನು ಅಪರಿಚಿತರು ಕದ್ದು, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿದ ಘಟನೆ ನಡೆದಿದೆ. ಈ ಕುಕೃತ್ಯ ‌ಮೇ 6 ರಂದು ರಾತ್ರಿ ಸಮಯದಲ್ಲಿ ನಡೆದಿದ್ದು, ಇಬ್ಬರು ಖದೀಮರು ಗೋವನ್ನು ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕಾರೊಂದಕ್ಕೆ ತುಂಬುತ್ತಿರುವ ದೃಶ್ಯ ಅಂಗಡಿಯೊಂದರ ಸಿಸಿಟಿವಿ‌ಯಲ್ಲಿ ‌ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುಬ್ರಹ್ಮಣ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು Read More »

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್

25 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಕೊಂಡಿದ್ದ ಚಾಲಾಕಿ ಮುಂಬೈ: ನಾಸಿಕದಲ್ಲಿರುವ TCS ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ, ಮತಾಂತರ ಕೃತ್ಯದ ಕಿಂಗ್ ಪಿನ್ ನಿದಾ ‌ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ನಿದಾ ಖಾನ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದಿತ್ತು‌. ಆಕೆಯ ವಿರುದ್ಧ ಎಫ್‌ಐ‌ಆರ್ ದಾಖಲಾಗುತ್ತಿದ್ದ ಹಾಗೆಯೇ ನಾಪತ್ತೆಯಾಗಿದ್ದಳು. ಆಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಹಾ ಕೋರ್ಟ್ ವಜಾ ಮಾಡಿತ್ತು. ಆಕೆ ಕಳೆದ ನಾಲ್ಕು ದಿನಗಳಿಂದ ನರೇಂಗಾವ್‌ನ ಕೈಸರ್ ‌ಕಾಲನಿಯ ಫ್ಲ್ಯಾಟ್‌ನಲ್ಲಿ

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್ Read More »

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು

ಕಡಬ: ಹಿಂದೂ ಮಹಿಳೆಯರು, ಪುರುಷರು ಮತ್ತು ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಮತಾಂತರದ ‌ಪ್ರಯತ್ನ ನಡೆಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯ ಅನ್ವಯ ಐತ್ತೂರಿನ ಮನೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಐತ್ತೂರಿನ ಜೋಸೆಫ್ ಎಂಬಾತನ ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 15 ಕ್ಕೂ ಅಧಿಕ ಜನ‌ ಮಹಿಳೆಯರು, ಪುರುಷರು ಮತ್ತು ಮಕ್ಕಳು ತಂದಿರುವ ಸಂಗತಿ ಪೊಲೀಸ್ ದಾಳಿಯ ವೇಳೆ ಬಯಲಾಗಿದೆ. ಜೋಸೆಫ್ ಮನೆಯಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹಿಂದೂ

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು Read More »

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಯಕ್ಷಗಾನ ಕಲಾವಿದರನ್ನು ಅವಮಾನಿಸಿ ಬೆದರಿಕೆಯೊಡ್ಡಿದ ಪ್ರಕರಣ​ಮಂಗಳೂರು : ಯಕ್ಷಗಾನ ಕಲಾವಿದರ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.​ಯಕ್ಷಗಾನ ರಂಗದ ಪ್ರಮುಖ ಕಲಾವಿದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದ ಮೇಲೆ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Read More »

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ

ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಅಂಗಳಕ್ಕೆ ಅಳವಡಿಸಿದ್ದ ಶಿಟಿನ ಚಪ್ಪರದ ರಾಡ್‌ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ 6ರಂದು ರಾತ್ರಿ 11 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐತಪ್ಪ ಪೂಜಾರಿಯವರ ಸೊಸೆ ಬೆಳಗ್ಗೆ 6

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ Read More »

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ 7ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿಗೆ ನೀಡಲು ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲನ್ನು ಎಸ್‌ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ Read More »

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ

ಕಲ್ಲಂಗಡಿಯೊಳಗೆ ಸೇರಿಕೊಂಡಿದ್ದ ಅಪಾಯಕಾರಿ ವಿಷದಿಂದ ಸಾವು ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಕಲ್ಲಂಗಡಿ ಹಣ್ಣು ತಿಂದು ಸಾವಿಗೀಡಾಗಿರುವ ರಹಸ್ಯ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬಯಲಾಗಿದೆ. ಅವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ ಬದಲಾಗಿ ಹಣ್ಣಿನೊಳಗಿದ್ದ ಇಲಿ ಪಾಷಾಣ ಕಾರಣ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಅವರು ಮೃತಪಟ್ಟಿರುವುದು ಕಲ್ಲಂಗಡಿ

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ Read More »

error: Content is protected !!
Scroll to Top