ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್
ದೂರು ನೀಡಲು ಬಂದ ತಾಯಿಯ ಮೇಲೆ ಪಂಚಾಯತ್ ಕಚೇರಿಯಲ್ಲೇ ದೌರ್ಜನ್ಯ ಮಂಗಳೂರು : ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೂಡುಶೆಡ್ಡೆಯ ಶಿವನಗರದಲ್ಲಿ ವಾಸಿಸುವ ತಾಯಿ ಮತ್ತು ಮಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿಂದೆ, ತಾಯಿ ಈ ವಿವಾದಗಳ ಕುರಿತು ಕಾವೂರು ಪೊಲೀಸ್ […]
ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್ Read More »










