ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ
ಗೋವಾ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಮಂಗಳೂರು: ತೊಕ್ಕೊಟ್ಟಿನ ದೇರಳಕಟ್ಟೆ ಸಮೀಪ ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ಮಾಡಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24) ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ಥೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ […]
ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ Read More »










