ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ
ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ಪಾಸ್‌ಪೋರ್ಟ್, ಹಣ ಪಡೆದು ವಂಚಿಸುತ್ತಿದ್ದ ಜೋಡಿ ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿಯನ್ನು ನಂಬಿಸಿ ಹಣ ಪಡೆದುಕೊಂಡು ಸುಮಾರು 1 ಕೋಟಿ ರೂಪಾಯಿ ಮೊತ್ತ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ […]
ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ Read More »










