ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ 19 ವರ್ಷದ ಬಳಿಕ ಸೆರೆ
ಹಳೆ ಮನೆಯನ್ನು ಕೆಡವಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆರೋಪಿ ಮಂಗಳೂರು : ಸುರತ್ಕಲ್‌ನಲ್ಲಿ 2006ರಲ್ಲಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬರೋಬ್ಬರಿ 19 ವರ್ಷಗಳ ಬಳಿಕ ಸೆರೆ ಹಿಡಿದಿದ್ದಾರೆ. ಡಿಸೆಂಬರ್ 1, 2006ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ ಶೆಟ್ಟಿಯನ್ನು ಕಬೀರ್ ಮತ್ತು ಆತನ ಸಹಚರರು ಕೊಲೆ ಮಾಡಿದ್ದರು. ಇದು ಕರಾವಳಿಯಲ್ಲಿ ನಡೆದ ಮೊದಲ ಕೋಮುಹತ್ಯೆ ಪ್ರಕರಣವಾಗಿತ್ತು. ಕರಾವಳಿಯಲ್ಲಿ ನಂತರ ನಡೆದ ಅನೇಕ ಕೋಮು ಹಿಂಸಾಚಾರಗಳಿಗೆ ಇದೇ […]
ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ 19 ವರ್ಷದ ಬಳಿಕ ಸೆರೆ Read More »










