ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು
ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ನಿಂದನೆ ಪ್ರಕರಣದಲ್ಲಿ ಸೆರೆಯಾಗಿರುವ ತಿಮರೋಡಿ ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ತಿಮರೋಡಿ ಹಿರಿಯಡ್ಕ ಸಬ್ ಜೈಲಿನಲ್ಲಿದ್ದಾರೆ. ಬಂಧಿಸುವ ವೇಳೆ ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲಿ ಹೈಡ್ರಾಮಾ ನಡೆದಿತ್ತು. ಪೊಲೀಸರ […]
ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು Read More »










