ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ
ಮೂರು ತಿಂಗಳಿಂದ ರಸ್ತೆ ಬದಿ ಅನಾಥ ಸ್ಥಿತಿಯಲ್ಲಿದ್ದ ಬಸ್ ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದರ ಒಳಗೆ ಬೆಂಕಿ ಅವಘಡ ಸಂಭವಿಸಿ ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಒಎಂಬಿಆರ್ ಲೇಔಟ್‌ನಲ್ಲಿ ರಾತ್ರಿ 10 ಗಂಟೆ ವೇಳೆಗೆ ಬಸ್ಸಿನ ಒಳಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ ನಂದಿಸಿದೆ. ಆದರೆ ಬಸ್ಸಿನ ಒಳಗೆ ಇದ್ದ ವ್ಯಕ್ತಿಯನ್ನು ಉಳಿಸಲು ಸಾಧ್ಯವಾಗಿಲ್ಲ. ಬಸ್‌ನ ಒಳಗೆ ಸಂಪೂರ್ಣ ಸುಟ್ಟು ಕರಕಲಾದ […]
ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ Read More »










