ನಟ ರಜನೀಕಾಂತ್ ಮನೆಗೆ ಬಾಂಬ್ ಬೆದರಿಕೆ
ಪೊಲೀಸ್ ಮಹಾನಿರ್ದೇಶಕರಿಗೆ ಬಂದಿತ್ತು ಬಾಂಬ್ ಬೆದರಿಕೆಯ ಇ-ಮೇಲ್ ಚೆನ್ನೈ : ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಹಾಗೂ ಧನುಷ್ ಅವರ ಮನೆಗೆ ಬಾಂಬ್ ಇಟ್ಟಿರುವ ಬಗ್ಗೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇ-ಮೇಲ್ ಸಂದೇಶ ಬಂದ ಬಳಿಕ ಕೊಂಚ ಹೊತ್ತು ಆತಂಕದ ಪರಿಸ್ಥಿತಿ ಉಂಟಾಗಿತ್ತು. ಬಾಂಬ್ ಸ್ಕ್ವಾಡ್ ನಟರ ಮನೆಗೆ ತೆರಳಿ ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಸ್ಫೋಟಕ ಪತ್ತೆ ಆಗಿಲ್ಲ. ಇದು ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ. ನಟ ರಜನಿಕಾಂತ್, ಧನುಷ್ ಹಾಗೂ ತಮಿಳು ನಾಡು […]
ನಟ ರಜನೀಕಾಂತ್ ಮನೆಗೆ ಬಾಂಬ್ ಬೆದರಿಕೆ Read More »









